LOCAL NEWS : ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಆರೋಗ್ಯ ಘಟಕದ ಪ್ರಯೋಗಾಲಯ ಉದ್ಘಾಟನೆ..!

You are currently viewing LOCAL NEWS : ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಆರೋಗ್ಯ ಘಟಕದ ಪ್ರಯೋಗಾಲಯ ಉದ್ಘಾಟನೆ..!

LOCAL NEWS : ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಆರೋಗ್ಯ ಘಟಕದ ಪ್ರಯೋಗಾಲಯ ಉದ್ಘಾಟನೆ..!

ಯಲಬುರ್ಗಾ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಘಟಕದ ಸುಸಜ್ಜಿತವಾದ ಕಟ್ಟಡದಲ್ಲಿ ಪ್ರಯೋಗಾಲಯ ಉದ್ಘಾಟನೆ ಮಾಡಲಾಯಿತು.

ಈ ವೇಳೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯ ಉಪಾಧ್ಯಕ್ಷ ಡಾ.ಶಿವನಗೌಡ ದಾನರೆಡ್ಡಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಅವರು ಚಾಲನೆ ನೀಡಿದರು.

ಈ ವೇಳೆಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬಕಲ್ಲ್ಯಾಣ ಇಲಾಖೆಯ ಸರ್ವೇಕ್ಕ್ಷಣಾಧಿಕಾರಿಗಳಾದ ಡಾಕ್ಟರ್ ನಂದಕುಮಾರ್, ಆರ್ ಸಿ ಎಚ್ ಅಧಿಕಾರಿಗಳಾದ ಡಾ. ಪ್ರಕಾಶ್ ಹಾಗೂ ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಕೃಷ್ಣ ಹೊಟ್ಟಿ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಅಮರೇಶ್ ಯಲಬುರ್ಗಾ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಸುಧೀರ್ ಕೊರ್ಲಹಳ್ಳಿ, ಜಿಲ್ಲಾ ಸದಸ್ಯರಾದ ಮಲ್ಲಿಕಾರ್ಜುನ್ ಜಕ್ಲಿ, ಮುಖಂಡರಾದ ಹಂಪಯ್ಯ ಸ್ವಾಮಿ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಶಿಧರ್ ಉಳ್ಳಾಗಡ್ಡಿ, ಮುನಫ್ ಮಕಾನ್ದಾರ್, ವಿಎಸ್ ಶಿವಪ್ಪ ಯ್ಯನಮಠ, ಪ್ರಕಾಶ್ ಚಲವಾದಿ ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು .

Leave a Reply

error: Content is protected !!