BREAKING : ತಾಲೂಕಿನಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಚಿರತೆ ಸೆರೆ..!

You are currently viewing BREAKING : ತಾಲೂಕಿನಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಚಿರತೆ ಸೆರೆ..!

ಪ್ರಜಾವೀಕ್ಷಣೆ ಸುದ್ದಿ :-

BREAKING : ತಾಲೂಕಿನಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಚಿರತೆ ಸೆರೆ..!

ಕುಕನೂರು : ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೇಲವು ತಿಂಗಳಿಂದ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಗಾವರಾಳ ಗ್ರಾಮದ ಹೊರವಲಯದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಇಂದು (ಸೋಮವಾರ-ಫೆಬ್ರವರಿ 17) ಬೆಳಿಗ್ಗೆ ಸೆರೆಯಾಗಿದೆ.

ತಾಲೂಕಿನ ಗಾವರಾಳ ಗ್ರಾಮದ ಹೊರವಲಯದಲ್ಲಿ ಹಲವು ದಿನಗಳಿಂದ ವಾಸವಾಗಿದ್ದ ಚಿರತೆ ಈ ಗ್ರಾಮದ ಸುತ್ತಮೂತ್ತಲೂ ಭಯದ ವಾತಾವರಣ ಉಂಟು ಮಾಡಿತ್ತು, ಇದನ್ನು ಅರಿತ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ಕಾರ್ಯಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

error: Content is protected !!