BREAKING : ಲಕ್ನೋಗೆ ಬೃಹತ್ 213 ರನ್‌ ಗುರಿ ನೀಡಿದ ಆರ್‌ಸಿಬಿ

You are currently viewing BREAKING : ಲಕ್ನೋಗೆ ಬೃಹತ್ 213 ರನ್‌ ಗುರಿ ನೀಡಿದ ಆರ್‌ಸಿಬಿ

IPL​ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್‌ ಮಾಡಿ ನಿಗದಿತ ಓವರ್‌ನಲ್ಲಿ ಎರಡು ವಿಕೆಟ್‌ ನಷ್ಟಕ್ಕೆ 212 ರನ್‌ ಬಾರಿಸಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್‌ಗೆ ಬೃಹತ್ 213 ರನ್‌ ಗುರಿ ನೀಡಿದೆ. ಆರ್‌ಸಿಬಿ ಪರ ವಿರಾಟ್‌ 61, ಡುಪ್ಲೆಸಿಸ್ 79*, ಮ್ಯಾಕ್ಸ್‌ವೆಲ್ 59 ರನ್‌ ಗಳಿಸಿದರು. ಲಕ್ನೋ ಪರ ಅಮೀತ್‌ ಮಿಶ್ರಾ & ವುಡ್‌ ತಲಾ 1 ವಿಕೆಟ್‌ ಪಡೆದರು.

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್‌ 11 :ಕೆಎಲ್ ರಾಹುಲ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ಪೂರನ್, ಜಯದೇವ್ ಉನದ್ಕಟ್, ಅಮಿತ್ ಮಿಶ್ರಾ, ಅವೇಶ್ ಖಾನ್, ಮಾರ್ಕ್ ವುಡ್ & ಬಿಷ್ಣೋಯ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್‌ 11 : ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಶಹಬಾಜ್ , ವೇಯ್ನ್ ಪಾರ್ನೆಲ್, ಕರ್ಣ್ ಶರ್ಮಾ, ಸಿರಾಜ್, ಹರ್ಷಲ್ ಪಟೇಲ್.

Leave a Reply

error: Content is protected !!