ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಯಾರು ಯಾವ ಕ್ಷೇತ್ರದಿಂದ ಸ್ಪರ್ಧೆ ಇಲ್ಲಿದೆ ಸಂಪೂರ್ಣ ಮಾಹಿತಿ

You are currently viewing ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಯಾರು ಯಾವ ಕ್ಷೇತ್ರದಿಂದ ಸ್ಪರ್ಧೆ ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಒಟ್ಟು 224 ಕ್ಷೇತ್ರಗಳ ಪೈಕಿ ಮೊದಲ ಪಟ್ಟಿಯಲ್ಲಿ ಬಿಜೆಪಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ 8 ಮಹಿಳೆಯರು ಹಾಗೂ 52 ಹೊಸ ಮುಖಗಳಿಗೆ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಈ ಬಾರಿಯ ಚುನಾವಣೆ ಕಣದಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಪ್ರಕಟವಾಗಿದ್ದು, 52 ಕ್ಷೇತ್ರಗಳಿಗೆ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದೆ. 8 ಮಂದಿ ಮಹಿಳೆಯರು, 32 ಮಂದಿ ಹಿಂದುಳಿದ ವರ್ಗದವರಿಗೆ, 30 ಮಂದಿ ಪರಿಶಿಷ್ಟ ಜಾತಿ, 16 ಪರಿಶಿಷ್ಟ ಪಂಗಡದವರಿಗೆ ಟಿಕೆಟ್ ನೀಡಿ ರಾಜಕೀಯ ದಾಳ ಹೂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಿಂದಲೇ ಈ ಬಾರಿಯು ಸ್ಪರ್ಧಿಸಿದರೆ, ಸಚಿವ ಆರ್. ಅಶೋಕ್ ಕನಕಪುರ ಮತ್ತು ಪದ್ಮನಾಭನಗರದಲ್ಲಿ ಸ್ಪರ್ಧಿಸಿದ್ದಾರೆ. ಮತ್ತೆ ಇತ್ತ ವಿ.ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಲ್ಲಿ ಟಿಕೆಟ್‌ ಪಡೆದಿದ್ದಾರೆ.

ಹೀಗಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ

Leave a Reply

error: Content is protected !!