BIG BREAKING : ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಗೆ ಅಧಿಕೃತ ಸೇರ್ಪಡೆ!

You are currently viewing BIG BREAKING : ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಗೆ ಅಧಿಕೃತ ಸೇರ್ಪಡೆ!

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗೆ ಟಿಕೆಟ್ ಕೈ ತಪ್ಪಿರುವುದರಿಂದ ಸಮಾಧಾನಗೊಂಡಿದ್ದು, ಅವರು ಎರಡು ಮೂರು ದಿನಗಳಿಂದ ಬಿಜೆಪಿ ನಾಯಕರು ಮತ್ತು ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿರುವ ಲಕ್ಷ್ಮಣ ಸವದಿ, ಇಂದು ಬಿಜೆಪಿಗೆ ರಾಜೀನಾಮೆ ನೀಡಿದ, ಅವರು ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ಸರಿಯಾದ ಬಳಿಕ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಲಕ್ಷ್ಮಣ ಸಹೋದರಿಯವರು ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!