BIG BREAKING: ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ..!

You are currently viewing BIG BREAKING: ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ..!

ಹುಬ್ಬಳ್ಳಿ : ‘ನಾಳೆನೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಳೆ ಬೆಳಗ್ಗೆಯೇ ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. 72, 70 ವರ್ಷ ಆಗಿದ್ದವರಿಗೂ ಟಿಕೆಟ್ ನೀಡಲಾಗಿದೆ. ನನಗೆ ಈ ಬಾರಿ ಟಿಕೆಟ್ ನೀಡಿಲ್ಲ. ಇದಕ್ಕೆ ಸೂಕ್ತ ಕಾರಣ ನೀಡಿಬೇಕು. ಎಲ್ಲಾ ಸಮೀಕ್ಷೆ ವರದಿಗಳಲ್ಲೂ ನನಗೆ ಗೆಲುವು ಸಿಗುತ್ತದೆ ಎಂದು ಬಂದಿದೆ. ಇಷ್ಟಾದರೂ ನನಗೆ ಯಾಕೆ ಟಿಕೆಟ್ ನೀಡುತ್ತಿಲ್ಲ ಎಂದು ಬೇಸರದಿಂದ ಹೇಳಿದರು

Leave a Reply

error: Content is protected !!