ಯಲಬುರ್ಗಾ : ತಾಲೂಕಿನ ಬಿರಲದಿನ್ನಿ ಗ್ರಾಮದ ಕನಕಪ್ಪ ಹೊನ್ನನಗೌಡ ಮಾಲಿಪಾಟೀಲ್ (30) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮಂಗಳವಾರ ಸಂಜೆ ಸುರಿದ ಗಾಳಿ ಮಳೆಗೆ ಗ್ರಾಮದ ಪಕ್ಕದಲ್ಲೇ ಇರುವ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬೇವೂರು ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.