ತುಮಕೂರು: ರಾಜ್ಯದಲ್ಲಿ ಬರೋಬ್ಬರಿ 15 ಸಾವಿರ ಪೊಲೀಸ್ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಇನ್ನೊಂದು ವಾರದಲ್ಲಿ ರಾಜ್ಯದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶಿಸಲಾಗಿದೆ ಎಂದು ಗೃಹ ಇಲಾಖೆ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಪೊಲೀಸರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ ಎಂದು ಅವರು ತಿಳಿಸಿದರು.
Thanks in support of sharing such a good idea, paragraph is pleasant, thats why i have read it
completely