ಬೆಂಗಳೂರು : ರಾಜ್ಯದಲ್ಲಿ ಇತ್ತಿಚೆಗೆ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದಲ್ಲಿ ನಡೆದಿರುವ ಕೃಷಿ ಚಟುವಟಿಕೆಗಳ ಕುರಿತು ಅದೀಕಾರಿಗಳಿಂದ ಮಾಹಿತಿ ಪಡೆದರು.
ವರದಿ : ಚಂದ್ರು ಆರ್ ಭಾನಾಪೂರ್