BREAKING : ಇಂದು ಕೊಪ್ಪಳ ಜಿಲ್ಲಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ.!

You are currently viewing BREAKING : ಇಂದು ಕೊಪ್ಪಳ ಜಿಲ್ಲಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ.!

ಕೊಪ್ಪಳ,: ಜಿಲ್ಲೆದ್ಯಾಂತ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಇದೀಗ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಇಂದು (ಜುಲೈ 27ರಂದು) ಕೊಪ್ಪಳ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ
ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!