BREAKING : ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ‘ಥೀಮ್’ ಏನು ಗೊತ್ತಾ?

You are currently viewing BREAKING : ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ‘ಥೀಮ್’ ಏನು ಗೊತ್ತಾ?

ಬ್ರಿಟಿಷ್ ಕಪಿಮುಷ್ಠಿಯಿಂದ 1947 ಆಗಸ್ಟ್ 15 ರಂದು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಅಲ್ಲದೆ, ಬ್ರಿಟಿಷರು ಭಾರತ ಬಿಟ್ಟು ಹೋಗುವಂತೆ ಮಾಡಿದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಾರತೀಯರಿಗೆ ಗೌರವ ಹಾಗೂ ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಅದರಂತೆ ಇಂದು ದೇಶಾದ್ಯಂತ ದೇಶಪ್ರೇಮಿಗಳು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಭ್ರಮಿಸುತ್ತಿದ್ದಾರೆ.

ಈ ವರ್ಷದ (2023 ರ) ಸ್ವಾತಂತ್ರ್ಯ ದಿನಾಚರಣೆಯ ಥೀಮ್ “ರಾಷ್ಟ್ರ ಮೊದಲು, ಯಾವಾಗಲೂ ಮೊದಲು” (Nation First, Always First). ಈ ದಿನದ ದೇಶದಲ್ಲಿ ನಡೆಯುವ ಎಲ್ಲಾ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳು ಈ ವಿಷಯವನ್ನು ಆಧರಿಸಿ ನಡೆಯಲಿದೆ.

Leave a Reply

error: Content is protected !!