BREAKING : “ಚಂದ್ರಯಾನ-3ರ” ವಿಜ್ಞಾನಿಗಳ ಪರಿಶ್ರಮ ಯಶಸ್ವಿ ಆಗಲಿ ಎಂದು ಸಿಎಂ ಸಿದ್ದು ಟ್ವೀಟ್‌..!!

You are currently viewing BREAKING : “ಚಂದ್ರಯಾನ-3ರ” ವಿಜ್ಞಾನಿಗಳ ಪರಿಶ್ರಮ ಯಶಸ್ವಿ ಆಗಲಿ ಎಂದು ಸಿಎಂ ಸಿದ್ದು ಟ್ವೀಟ್‌..!!

ಬೆಂಗಳೂರು : “ಕೋಟ್ಯಂತರ ಭಾರತೀಯರು ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈಯಲ್ಲಿ ಇಳಿಯಲಿ, ಆ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿಗಳ ದಶಕಗಳ ಪರಿಶ್ರಮ ಕೈಗೂಡಲಿ ಎಂದು ಹಾರೈಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, “ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಾನು ಕೂಡ ಉತ್ಸುಕನಾಗಿದ್ದೇನೆ” ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

Leave a Reply

error: Content is protected !!