CASH PRIZE : ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

You are currently viewing CASH PRIZE : ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

ಕೊಪ್ಪಳ : ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು 2ನೇ ವರ್ಷದ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ “ಜನರಲ್ ಕೆ.ಎಸ್ ತಿಮ್ಮಯ್ಯ” ನಗದು ಪ್ರಶಸ್ತಿ ಅನುದಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

KOPPAL NEWS : ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಬಂಧನ..!

KUSHTAGI NEWS : ವಸತಿ ನಿಲಯ ಕಟ್ಟಡಕ್ಕೆ ನಿವೇಶನ ಮಂಜೂರಿಗೆ ಆಕ್ಷೇಪಣೆ ಆಹ್ವಾನ

ನಿಗದಿತ ಅರ್ಜಿ ನಮೂನೆಯ ಅರ್ಜಿ ಫಾರಂಗಳನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಸೆಕ್ಟರ ನಂಬರ 22 ಪೊಲೀಸ್ ಪ್ಯಾಲೇಸ ಹತ್ತಿತ ನವನಗರ ಬಾಗಲಕೋಟೆ, ಇವರ ಕಾರ್ಯಾಲಯದಿಂದ ಶುಲ್ಕ ರಹಿತವಾಗಿ ಪಡೆಯಬಹುದಾಗಿದೆ.

LOCAL NEWS : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ..!

ಈ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08354-235434ಗೆ ಸಂಪರ್ಕಿಸಬುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!