ಬೆಂಗಳೂರು : ಸ್ವಲ್ಪ ದಿನ ಬಿಡುವು ಪಡೆದಿದ್ದ ಮಳೆರಾಯ ಇಂದು ಮತ್ತೆ ಚುರುಕಾಗಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.
KOPPAL NEWS : ವಿಕಲಚೇತನರಿಗೆ ವಿವಿಧ ಯೋಜನೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..!!
BREAKING : ಇಂದು ಮಾಜಿ ಸಚಿವ ಹಾಲಪ್ಪ ಆಚಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ..!!
ನಾಳೆಯಿಂದ (ಸೆಪ್ಟೆಂಬರ್ 9) ಸೆಪ್ಟೆಂಬರ್.11 ರವರೆಗೆ ನಾಲ್ಕು ದಿನ ಕರಾವಳಿ ಜಿಲ್ಲೆಗಳಾದ ಉಡುಪಿ,ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೂ ಸೆಪ್ಟೆಂಬರ್ 11 ರಂದು ಬೀದರ್,ಕಲಬುರಗಿ,ವಿಜಯಪುರ ಚಿಕ್ಕಮಗಳೂರು,ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ಇದೆ.