LOCAL NEWS : ಥ್ರೋ ಬಾಲ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ..!!

You are currently viewing LOCAL NEWS : ಥ್ರೋ ಬಾಲ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ  ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ..!!

ಕುಕನೂರು : ಯಲಬುರ್ಗಾ ತಾಲೂಕಾ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಪ್ರೌಢ ಶಾಲೆಗಳ ಕ್ರೀಡಾಕೂಟದ ಥ್ರೋ ಬಾಲ್‌ನಲ್ಲಿ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಸೆ.15ರಂದು ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಕರೆ

 

ನಿನ್ನೆ (ಬುಧವಾರ) ತಾಲೂಕಿನ ಇಟಗಿಯ ಆದರ್ಶ ವಿದ್ಯಾಲಯದಲ್ಲಿ ನಡೆದ ಯಲಬುರ್ಗಾ ತಾಲೂಕಾ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ನಮ್ಮ ಶಾಲೆಯ ಬಾಲಕರ ತಂಡ ಥ್ರೋ ಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಎಂದು ಮುಖ್ಯೋಪಾಧ್ಯಾಯ ಎಸ್ ಜೆ ಪಾಟೀಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮಾದರಿಯಲ್ಲಿ 600 ನೂತನ ಶಾಲೆಗಳು ಆರಂಭ : ಸಚಿವ ಮಧು ಎಸ್.ಬಂಗಾರಪ್ಪ

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾ ಪಟುಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಶಿಕ್ಷಣ ಸಂಯೋಜಕರು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಸಿಬ್ಬಂಧಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!