BIG NEWS : ಯುವಕ-ಯುವತಿಯರಿಗೆ ಭರ್ಜರಿ ಸಿಹಿ ಸುದ್ದಿ..!!

You are currently viewing BIG NEWS : ಯುವಕ-ಯುವತಿಯರಿಗೆ ಭರ್ಜರಿ ಸಿಹಿ ಸುದ್ದಿ..!!

ಬೆಂಗಳೂರು : ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ವತಿಯಿಂದ 2023-24 ನೇ ಸಾಲಿನಲ್ಲಿ ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಈ ಬಗ್ಗೆ ಕರ್ನಾಟಕ ಹಜ್ ಭವನ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ತಿಂಗಳ ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿದು ಬಂದಿದೆ.

BREAKING : ಸರ್ಕಾರಿ ಕಟ್ಟಡಕ್ಕೆ ಸ್ಥಳ ವೀಕ್ಷಣೆಗೆ ಬಂದ ಶಾಸಕ ರಾಯರೆಡ್ಡಿಗೆ ಸ್ಥಳೀಯರಿಂದ ತೀವ್ರ ವಿರೋಧ…!!

ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳ ಕೋರಿಕೆ ಮತ್ತು ಸಹಾಯವಾಣಿಗೆ ಕರೆಗಳು ಬರುತ್ತಿರುವ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದೆ.

LOCAL EXPRESS : ಕುಕನೂರಿನ ನವೋದಯದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಮಹತ್ವ ಸಭೆ..!!

#https://sevasindhu.karnataka.gov.in ಈ ಜಾಲತಾಣದ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!