BIG BREAKING : ಖ್ಯಾತ ನಟನ ಪುತ್ರಿ ಆತ್ಮಹತ್ಯೆ..!!

You are currently viewing BIG BREAKING : ಖ್ಯಾತ ನಟನ ಪುತ್ರಿ ಆತ್ಮಹತ್ಯೆ..!!

ತಮಿಳು ಸೂಪರ್‌ ಸ್ಟಾರ್‌ ವಿಜಯ್ ಆಂಟೋನಿ ಅವರ ಪುತ್ರಿ ಲಾರಾ (17) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

LOCAL EXPRESS : ಗುದ್ನೇಶ್ವರ ದೇವಸ್ಥಾನದ ಜಮೀನು ಉಳಿವಿಗಾಗಿ ಗ್ರಾಮಸ್ಥರು “ಕೊಪ್ಪಳ ಚಲೋ”..!

FLASH NEWS : ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರಳ ಮತ್ತೊಂದು ಕರ್ಮಕಾಂಡ ಬಯಲು..!!

ಚೆನ್ನೈನ ಆಳ್ವಾರ್‌ಪೆಟ್ರೈನಲ್ಲಿರುವ ತಮ್ಮ ಮನೆಯಲ್ಲಿ ಬೆಳಗ್ಗೆ 3 ಗಂಟೆಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ಕೆಲವೇ ಕ್ಷಣಗಳಲ್ಲಿ ಪೋಷಕರು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ, ಮಾರ್ಗಮಧ್ಯೆಯೇ ಲಾರಾ ಮೃತಪಟ್ಟಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯ ಸಾವಿಗೆ ಕಾರಣ ತಿಳಿದುಬಂದಿಲ್ಲ.

Leave a Reply

error: Content is protected !!