Karnataka Bandh : “ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ”..! : ಹೀಗೆ ಅಂದಿದ್ಯಾಕೆ?

You are currently viewing Karnataka Bandh : “ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ”..! : ಹೀಗೆ ಅಂದಿದ್ಯಾಕೆ?

BREAKING : ಕರ್ನಾಟಕ ಬಂದ್ ಎಫೆಕ್ಟ್ : ಮುಖ್ಯಮಂತ್ರಿ ಸಿದ್ದು ನಿವಾಸದ ಬಳಿ ಹೈ ಅಲರ್ಟ್..! 

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಆದರೆ, ರಾಜ್ಯದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಈ ಬಂದ್ ಗೆ ನಮ್ಮ ಬೆಂಬಲವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಕುರುಬರು ಶಾಂತಕುಮಾರ್, “ಇಂದಿನ ಅಖಂಡ ಕರ್ನಾಟಕ ಬಂದ್ ಗೆ ನಾವು ಯಾವುದೇ ರೀತಿಯಾಗಿ ಬೆಂಬಲವನ್ನು ಸೂಚಿಸುತ್ತಿಲ್ಲ. ಆದರೆ ರಸ್ತೆ ಬಂದ್ ಚಳುವಳಿ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

BIG NEWS : ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಜಿ. ಜಿ. ಗ್ರಾನೈಟ್ ಸ್ವಾಧೀನ ಪಡೆಸಿಕೊಳ್ಳಿ ಎಂದ ಕಾಂಗ್ರೆಸ್‌ ಕಾರ್ಯಕರ್ತರು..!!

ಇಂದು ಬೆಳಗ್ಗೆ 9:00 ರಿಂದ ಮಧ್ಯಾಹ್ನ 1:00 ವರೆಗೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಂದ್ ಮಾಡಿ ಚಳುವಳಿ ಮಾಡುತ್ತೆವೆ ಪ್ರತಿಭಟನೆ ರ‍್ಯಾಲಿ ಮೂಲಕ ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.

Leave a Reply

error: Content is protected !!