BREAKING : ಕಾವೇರಿ ನೀರಿಗಾಗಿ ರಕ್ತದಲ್ಲಿ ಪತ್ರ ಬರೆದ ನೆನಪಿರಲಿ ಪ್ರೇಮ್!!

You are currently viewing BREAKING : ಕಾವೇರಿ ನೀರಿಗಾಗಿ ರಕ್ತದಲ್ಲಿ ಪತ್ರ ಬರೆದ ನೆನಪಿರಲಿ ಪ್ರೇಮ್!!

ಬೆಂಗಳೂರು : ಪಕ್ಕದ ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ರಾಜ್ಯದಲ್ಲಿ “ಕರ್ನಾಟಕ ಬಂದ್​” ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಮಾಡುತ್ತಿದ್ದಾರೆ.

 

ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್​ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಇದೀಗ ಇದು ಭಾರೀ ಸುದ್ದಿಯಾಗಿದೆ.

 

Leave a Reply

error: Content is protected !!