ಭಾವಪೂರ್ಣ ಶ್ರದ್ಧಾಂಜಲಿ
ಕುಕನೂರು : ಪಟ್ಟಣದ ಮುಂಡರಗಿ ಅನ್ನದಾನಿಶ್ವರ ಶಾಖಾಮಠದ ಕಾರ್ಯದರ್ಶಿಗಳಾದ ಪ್ರಭು ಶಿವಸಿಂಪರ ಅವರ ಮಲ್ಲಪ್ಪ ಶಿವಸಿಂಪರ ಅವರು ಭಾನುವಾರ ಸಾಯಂಕಾಲ ನಿಧನ ಹೊಂದಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆಗೆ ಕುಕನೂರು ಪಟ್ಟಣದ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.
ಕುಕನೂರು ಪಟ್ಟಣದ ಶ್ರೀ ಅನ್ನದಾನೇಶ್ವರ ಶಾಖಾ ಮಠದ ಶ್ರೀಗಳಾದ ಪೂಜ್ಯ ಡಾ. ಮಹಾದೇವ ಮಹಾಸ್ವಾಮಿಗಳು ಹಾಗು ಪಟ್ಟಣದ ಪ್ರಮುಖ ಹಿರಿಯರು ಮೃತರ ಆತ್ಮಕ್ಕೆ ಸಂತಾಪ ಸೂಚಿಸಿರುತ್ತಾರೆ.
Breaking news : ನಿಧನ ವಾರ್ತೆ
