ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣಗೊಂಡು ಇಂದಿಗೆ 50 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ರಾಜ್ಯದ್ಯಂತ ಕನ್ನಡ ರಾಜ್ಯೋತ್ಸವದ ಜೊತೆಗೆ 50ನೇ ವರ್ಷದ ಸುವರ್ಣ ಸಂಭ್ರಮವನ್ನು ರಾಜ್ಯದ್ಯಂತ ಅದ್ದೂರಿಯಾಗಿ ಆಚರಿಸಲು ಕ್ಷಣಗಣನೆ ಸಿದ್ಧವಾಗಿದೆ. ಎಲ್ಲ ಸರ್ಕಾರಿ ಕಚೇರಿ ಶಾಲಾ ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ ಮಾಧ್ಯಮ ತಂಡದಿಂದಲು ಕನ್ನಡ ರಾಜ್ಯೋತ್ಸವದ ಸುವರ್ಣ ಸಂಭ್ರಮದ ಹಾರ್ದಿಕ ಶುಭಾಶಯಗಳು.