BREAKING : ತಳಕಲ್‌ ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ..!

You are currently viewing BREAKING : ತಳಕಲ್‌ ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ..!

ಕುಕನೂರು : ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ನಿನ್ನೆ ನಡೆದ ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುವಾಗ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್‌ದ ಗ್ರಾಮದ ಬಳಿ ಕಾಂಗ್ರೆಸ್‌ ಕಾರ್ಯಕರ್ತರು ಭೇಟಿ ಮಾಡಿದರು.

ಈ ವೇಳೆಯಲ್ಲಿ ತಳಕಲ್‌ ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಸಹೋದರ ಶಿವಣ್ಣ ರಾಯರೆಡ್ಡಿ ಅವರು ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ವರದಿ. ವಿಶ್ವನಾಥ ಪಟ್ಟಣಶೆಟ್ಟಿ

Leave a Reply

error: Content is protected !!