BREAKING NEWS : ಬಿಜೆಪಿಯ ಹಿರಿಯ ನಾಯಕ & ಮಾಜಿ ಸಚಿವ ನಿಧನ..!!

You are currently viewing BREAKING NEWS : ಬಿಜೆಪಿಯ ಹಿರಿಯ ನಾಯಕ & ಮಾಜಿ ಸಚಿವ ನಿಧನ..!!

ಚಿಕ್ಕಮಗಳೂರು : ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಿಬಿ ಚಂದ್ರೇಗೌಡ ಅವರು ಇಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

CRIME NEWS : ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡ್ತಿದ್ದ ಕಾಮುಕ ಶಿಕ್ಷಕ ಅರೆಸ್ಟ್.!! 

ಇವರು ಬಿಜೆಪಿಯಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಡಿ ಬಿ ಚಂದ್ರೇಗೌಡ (87) ವಿಧಿವಶರಾಗಿದ್ದಾರೆ. ಡಿಬಿ ಚಂದ್ರೇಗೌಡ ಅವರು ಮೂರು ಬಾರಿ ಶಾಸಕರಾಗಿ ಮೂರು ಬಾರಿ ಸಂಸದರಾಗಿ ಕೂಡ ಆಯ್ಕೆಯಾಗಿದ್ದರು ಎಂದು ತಿಳಿದು ಬಂದಿದೆ.

VIRAL NEWS : ಸಖತ್ ಸ್ಟೆಪ್ಸ್‌ ಹಾಕಿದ ಸಿಎಂ ಸಿದ್ದರಾಮಯ್ಯ..! 

ಅದು ಅಲ್ಲದೇ ರಾಜ್ಯಸಭಾ ಸದಸ್ಯರಾಗಿ ಕೂಡ ಡಿ ಬಿ ಚಂದ್ರೇಗೌಡ ಅವರು ಕಾರ್ಯನಿರ್ವಹಿಸಿದ್ದರು. ಕಾನೂನು ಸಚಿವರಾಗಿಯೂ ಕೂಡ ಅವರು ಬಿಜೆಪಿ ಪಕ್ಷದಲ್ಲಿ ಕಾರ್ಯನಿರ್ವಹಿಸಿದ್ದರು ಎನ್ನಲಾಗಿದೆ.

Leave a Reply

error: Content is protected !!