ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ,ಇದೆ. ಬೆಂಗಳೂರಿನಲ್ಲಿ ಇಂದು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಆರು ಜಿಲ್ಲೆಗಳಿಗೆ ಇಂದು ನಾಳೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
BIG NEWS : ಎಫ್‌ಐಡಿ (F.I.D) ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ..!
ರಾಜ್ಯದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಹಾಗೂ ಭಾರಿ ಮಳೆ ಮುನ್ಸೂಚನೆ ನೀಡಿದೆ.
BREAKING NEWS : ಬಿಜೆಪಿಯ ಹಿರಿಯ ನಾಯಕ & ಮಾಜಿ ಸಚಿವ ನಿಧನ..!!
ಈಗಾಗಲೇ ಸಿಲಿಕಾನ್ ಸಿಟಿ ರಾಜಧಾನಿಯಲ್ಲಿ ಮಧ್ಯರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದ್ದು , ನಗರದ ಹಲವು ಕಡೆಗಳಲ್ಲಿ ನೀರು ನಿಂತಿದೆ ಎಂದು ವರದಿಯಾಗಿದೆ.