BIG NEWS : ಚಳಿಗಾಲದ ವಿಧಾನಮಂಡಲದ ಅಧಿವೇಶನವು ಡಿ. 4 ರಿಂದ ಆರಂಭ..!!

You are currently viewing BIG NEWS : ಚಳಿಗಾಲದ ವಿಧಾನಮಂಡಲದ ಅಧಿವೇಶನವು ಡಿ. 4 ರಿಂದ ಆರಂಭ..!!

ಬೆಳಗಾವಿ : ಈ ವರ್ಷದ ಚಳಿಗಾಲದ ವಿಧಾನಮಂಡಲದ ಅಧಿವೇಶನ ಡಿಸೆಂಬರ್ 4 ರಿಂದ ಅನೌಪಚಾರಿಕವಾಗಿ ಬೆಳಗಾವಿಯಲ್ಲಿ ಆರಂಭವಾಗಲಿದೆ ಎಂದು ವಿಧಾನ ಪರಿ‍ಷತ್‌ ಸಭಾಪತಿ ಬಸವರಾಜ್​ ಹೊರಟ್ಟಿ ಅವರು ತಿಳಿಸಿದ್ದಾರೆ.

RAIN ALERT : ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆ..!

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು, ಮುಂದಿನ ತಿಂಗಳು ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದ ಅಧಿಕೃತ ದಿನಾಂಕವನ್ನ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ ಎಂದು ತಿಳಿಸಿದರು.

BIG NEWS : ಎಫ್‌ಐಡಿ (F.I.D) ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ..!

ಅನೌಪಚಾರಿಕವಾಗಿ ಡಿಸೆಂಬರ್ 4 ರಿಂದ ಅಧಿವೇಶನ ನಡೆಯಲಿದೆ. ಆದರೆ, ಸರ್ಕಾರದಿಂದ ಈವರೆಗೂ ಅಧಿಕೃತವಾಗಿ ದಿನಾಂಕ ನಮಗೆ ತಿಳಿಸಿಲ್ಲ. ಅಧಿವೇಶನ ಅರ್ಥಪೂರ್ಣ ಆಗಬೇಕು ಅಂದರೇ ಪ್ರತಿಭಟನೆಗಳು ಆದಷ್ಟು ಕಡಿಮೆ ಆಗಬೇಕು ಎಂದರು.

Leave a Reply

error: Content is protected !!