RAIN ALERT : ಕೊಪ್ಪಳ ಜಿಲ್ಲೆಗೆ ಇಂದು ಮಳೆ ಆಗುವ ಸಾಧ್ಯತೆ ..!!

You are currently viewing RAIN ALERT : ಕೊಪ್ಪಳ ಜಿಲ್ಲೆಗೆ ಇಂದು ಮಳೆ ಆಗುವ ಸಾಧ್ಯತೆ ..!!

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ,ಇದೆ.

LOCAL NEWS : ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ಹಾಕುವ ಮುಖ್ಯ ವೇದಿಕೆ : ಶಂಕ್ರಯ್ಯ 

ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಆರು ಜಿಲ್ಲೆಗಳಿಗೆ ಇಂದು ನಾಳೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

LOCAL NEWS : ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ

ರಾಜ್ಯದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಹಾಗೂ ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ.

Leave a Reply

error: Content is protected !!