ಬೆಂಗಳೂರು : ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಎರಡು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ,ಇದೆ.
SOCIAL AWARENESS NEWS : ಹೆಣ್ಣು ಭ್ರೂಣಹತ್ಯೆ ತಡೆಗೆ ಕೈಗೊಂಡ ಕ್ರಮಗಳು
ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಆರು ಜಿಲ್ಲೆಗಳಿಗೆ ಇಂದು ನಾಳೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸವಿತಾ ಸಮಾಜಕ್ಕೆ ಮೀಸಲಾತಿ ಹಾಗೂ ಜಾತಿ ನಿಂದನೆ ಕಾಯ್ದೆ ಜಾರಿಗೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ
ರಾಜ್ಯದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಹಾಗೂ ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ.