ಬೆಂಗಳೂರು : “ಈಗಾಗಲೇ ವರ್ಗಾವಣೆಯನ್ನು ಫೋನ್ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯತ್ತಿತ್ತು” ಎಂದು ಬಿಜೆಪಿ ಲೇವಡಿ ಮಾಡಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ಬಿಜೆಪಿ, ‘ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ, ನಿಗಮ ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ ಸುರ್ಜೆವಾಲ ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ. ಪರಿಣಾಮವಾಗಿ ನಿಗಮ ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ ಎಂದು ಸಿದ್ದರಾಮಯ್ಯನವರ ಪೋಸ್ಟರ್ ಮೂಲಕ ಟ್ವೀಟ್ ಮಾಡಿದೆ.
Pingback: GOOD NEWS : ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!! – Prajavikshane
Pingback: BIG NEWS : ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಗಳಿಗೆ ಮಹಿಳೆಯರಿಗೆ ಅರ್ಜಿ ಆಹ್ವಾನ..! – Prajavikshane