BIG NEWS : ಮಹಿಳೆಯರಿಗೆ ಗುಡ್‌ ನ್ಯೂಸ್ : ಈ ಯೋಜನೆಗಳಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ..!

You are currently viewing BIG NEWS : ಮಹಿಳೆಯರಿಗೆ ಗುಡ್‌ ನ್ಯೂಸ್  : ಈ ಯೋಜನೆಗಳಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ..!

ಬೆಂಗಳೂರು: 2023-24ನೇ ಸಾಲಿಗೆ ಸರ್ಕಾರದ ನಿಗಮದ ವಿವಿಧ ಯೋಜನೆಗಳಿಗೆ ವಿಶೇಷವಾಗಿ ಮಹಿಳೆಯರಿಗೆ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.

GOOD NEWS : ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!! 

,ಮಹಿಳೆಯರ ವಯೋಮಿತಿ 18 ರಿಂದ 55 ವರ್ಷ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ : ಆದಾಯ ಮಿತಿ : ರೂ. 2.00 ಲಕ್ಷ.ಘಟಕ ವೆಚ್ಚ ಕನಿಷ್ಟ ರೂ. 1.00 ಲಕ್ಷದಿಂದ ಗರಿಷ್ಟ ರೂ. 3.00 ಲಕ್ಷಗಳು ಸಹಾಯಧನ ಶೇ. 50 ರಷ್ಟು, ಸಾಮಾನ್ಯ ವರ್ಗ ಆದಾಯ ಮಿತಿ : ರೂ. 1.50 ಲಕ್ಷ, ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷ ಸಹಾಯಧನ ಶೇ.30 ರಷ್ಟು.

ಚೇತನ ಯೋಜನೆ ದಮನಿತ ಮಹಿಳೆಯರಿಗೆ ಅದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ER, 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟು.

ಧನಶ್ರೀ ಯೋಜನೆ :- ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷಗಳು.

BREAKING : “ಕಲೆಕ್ಷನ್‌ ಕೊಡಿ, ನಿಗಮ ಮಂಡಳಿ ಅಧಿಕಾರ ಪಡಿ..!” ಸಿಎಂ ಸಿದ್ದರಾಮಯ್ಯ ಪೋಸ್ಟರ್ ಬಿಡುಗಡೆ!!

ವಿಶೇಷ ಸೂಚನೆ :- ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ 1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 2.ಇ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

* ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.

* ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ.

* ಫಲಾಪೇಕ್ಷಿಗಳು/ಅರ್ಜಿದಾರರು ಖಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.

* ಸರ್ಕಾರದ ಕೋಟ ಮತ್ತು ನಿಗಮದ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸಚಿವ |ಶಾಸಕರು, ಕರ್ನಾಟಕ ಸರ್ಕಾರ/ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು,

BREAKING : ರಾತ್ರಿ ವೇಳೆಯಲ್ಲಿ ಸಂಚರಿಸುವ ವಾಹನಗಳು ಈ ನಿಯಮ ಕಡ್ಡಾಯವಾಗಿ ಪಾಲಿಸಬೇಕು..! : ಹೈಕೋರ್ಟ್ ಆದೇಶ !!

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ (https://kswdc.karnataka.gov.in ಸಂಪರ್ಕಿಸುವುದು.

ಕಛೇರಿ ವಿಳಾಸ : 5ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, Borsad-560 011, dada: 080-26632973/26542307 https://sevasindhu.karnataka.gov.in

ಮಹತ್ವದ ಮಾಹಿತಿ :- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನ. 22 ರಿಂದ ಡಿ. 22 ಸಂಜೆ 5.30ರವರೆಗೆ

Leave a Reply

error: Content is protected !!