ಡಾ. ಬಿ ಆರ್. ಅಂಬೇಡ್ಕರ್ ಅವರು 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸುವ ನಿರ್ಣಯವನ್ನು ಮಂಡಿಸಿದ್ದರು. ಇದಕ್ಕೆ ಸಂವಿಧಾನ ಸಭೆ ಒಪ್ಪಿಗೆ ನೀಡುವುದಕ್ಕೂ ಮೊದಲು, ಅಂದಿನ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರಿಗೆ ಸಂವಿಧಾನವನ್ನು ಸಭೆಯು ಅಂಗೀಕರಿಸಿದ ಇದೇ ದಿನವನ್ನು ‘ಸಂವಿಧಾನ ದಿನ’ವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.