GOOD NEWS : ಬಂಪರ್ ಆಫರ್ : ಈ ಮಕ್ಕಳಿಗೆ ಶುಭ ಸುದ್ದಿ..!!

You are currently viewing GOOD NEWS : ಬಂಪರ್ ಆಫರ್ : ಈ ಮಕ್ಕಳಿಗೆ ಶುಭ ಸುದ್ದಿ..!!

ಬೆಂಗಳೂರು : ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಕಡೆಯಿಂದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳಿಗೆ ಶುಭ ಸುದ್ದಿ ದೊರೆತಿದೆ. ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯ ಸೌಲಭ್ಯ ಪಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅರ್ಹ ಶಿಕ್ಷಕರು, ನಿವೃತ್ತ ಶಿಕ್ಷಕರು, ಉಪನ್ಯಾಸಕರು, ನಿವೃತ್ತ ಉಪನ್ಯಾಸಕರ ಮಕ್ಕಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನು ಕ್ಲಿಕ್‌ ಮಾಡಿ…. 👉 BREAKING : ಅರ್ಜುನ ಇನ್ನಿಲ್ಲ : ಭಾವುಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ..!! 

ಆಸಕ್ತರು ಶಿಕ್ಷಕರ ಕಲ್ಯಾಣ ನಿಧಿಯ ವೆಬ್‌ಸೈಟ್ www.kstbfonline.karnataka.gov.in ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಾಲತಾಣ www.schooleducation.kar.nic.in ರಲ್ಲಿನ TBF SWF ONLINE SERVICES ಲಿಂಕ್‍ನ ಮೂಲಕ ಆಜೀವ ಸದಸ್ಯತ್ವ ಹೊಸ ಕಾರ್ಡ್ ಸಂಖ್ಯೆ ಪಡೆದವರು ಮಾತ್ರ ಉನ್ನತ ವ್ಯಾಸಂಗ ಧನಸಹಾಯದ ಸೌಲಭ್ಯವನ್ನು ಪಡೆಯಲು ಇದೇ ಡಿಸೆಂಬರ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಮಾಹಿತಿ ಇದೆ.

ಇದನ್ನು ಕ್ಲಿಕ್‌ ಮಾಡಿ…. 👉 BIG NEWS : ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್..!!

ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿ ಹಾಗೂ ಖಜಾಂಚಿಗಳ ಕಛೇರಿ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಶಿಕ್ಷಕರ ಸದನ, ಕೆಂಪೇಗೌಡ ರಸ್ತೆ, ಬೆಂಗಳೂರು -02 ಇಲ್ಲಿ ಸಂಪರ್ಕಿಸಬಹುದು ಎಂದು ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದ ಆಯುಕ್ತರು ಹಾಗೂ ಕಾರ್ಯದರ್ಶಿಗಳು ಹಾಗೂ ಖಜಾಂಚಿಗಳು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಕ್ಲಿಕ್‌ ಮಾಡಿ…👉 BREAKING : ಕರ್ತವ್ಯನಿರತ KSRTC ಬಸ್ ನಿರ್ವಾಹಾಕ ಕಂ ಚಾಲಕ ಹೃದಯಾಘಾತದಿಂದ ಸಾವು!!

Leave a Reply

error: Content is protected !!