IPL-2023 : ಟಾಸ್‌ ಗೆದ್ದ ಲಕ್ನೋ ಬೌಲಿಂಗ್‌ ಆಯ್ಕೆ!

You are currently viewing IPL-2023 : ಟಾಸ್‌ ಗೆದ್ದ ಲಕ್ನೋ ಬೌಲಿಂಗ್‌ ಆಯ್ಕೆ!

2023ರ IPLನಲ್ಲಿ ಇಂದು ಕೆವಲ ಒಂದು ಪಂದ್ಯ ನಡೆಯಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋ ಸೂಪರ್ ಜೈಂಟ್ಸ್ ತಂಡವು ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲಿಗೆ ಬ್ಯಾಟಿಂಗ್‌ ಮಾಡಲಿದೆ. ಈ ಪಂದ್ಯವು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈಗಾಗಲೇ ತನ್ನ ಮೊದಲ ಪಂದ್ಯದಲ್ಲಿ ಸೋತಿದ್ದರೆ, ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ 50 ರನ್‌ಗಳಿಂದ ಗೆದ್ದಿದೆ.

Leave a Reply

error: Content is protected !!