BREAKING : ಎಪ್ರಿಲ್ 19 ರಂದು ಲೋಕಸಭಾ ಚುನಾವಣೆ ಮತದಾನ..!

You are currently viewing BREAKING : ಎಪ್ರಿಲ್ 19 ರಂದು ಲೋಕಸಭಾ ಚುನಾವಣೆ ಮತದಾನ..!

ನವದೆಹಲಿ : 2024ರ ಲೋಕಸಭಾ ಚುನಾವಣೆಯ ಇದೀಗ ದಿನಾಂಕ ಹೊರಬಿದ್ದು, ಇದೀಗ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದ್ದು, ದೇಶದಲ್ಲಿ 7 ಹಂತದ ಮತದಾನ ನಡೆಯಲಿದೆ. ಮೊದಲನೇ ಹಂತದ ಚುನಾವಣೆ ಎಪ್ರಿಲ್ 19 ರಂದು ಲೋಕಸಭಾ ಚುನಾವಣೆ ನಡಯಲಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.

ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

Leave a Reply

error: Content is protected !!