ಗದಗ : ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಒಂದು ಪಲ್ಟಿಯಾದ ಪರಿಣಾಮ ಗದಗ ಜಿಲ್ಲೆಯಲ್ಲಿ ನಡೆದಿದ್ದು, ಬಸ್ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿದ್ದಾರ ಎಡ. ಈ ಘಟಯೂ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ರಾಜಶೇಖರ್ ಹಿಟ್ನಾಳ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ.!!
KSRTC ಬಸ್ ಪಲ್ಟಿಯಾಗಿ ಆಗಿ 20 ಕ್ಕೂ ಹೆಚ್ಚು ಬಸ್ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಪಲ್ಟಿಯಾಗುತ್ತಿದ್ದಂತೆ ಪ್ರಯಾಣಿಕರ ಕೂಗಾಟ, ಚಿರಾಟ ಕೇಳಿ ಬಂದಿದ್ದು, ಬಸ್‌ನ ಮುಂದಿನ ಗ್ಲಾಸ್ ಒಡೆದು ಸ್ಥಳೀಯ ಗ್ರಾಮಸ್ಥರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ತಕ್ಷಣ ತುರ್ತುವಾಹನದ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಬಂದಿದೆ. ಈ ಸ್ಥಳಕ್ಕೆ ಧಾವಿಸಿದ ಮುಂಡರಗಿ ಪೊಲೀಸರು ತನಿಖೆ ನಟೆಸಿದ್ದಾರೆ ಎನ್ನಲಾಗಿದೆ. ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.