BREAKING : ರಾಜ್ಯಾದ್ಯಂತ ಮೇ 29 ರಿಂದ ಶಾಲೆಗಳು ಪುನರಾರಂಭ : ಪ್ರಾಥಮಿಕ, ಪ್ರೌಢಶಾಲೆಗಳ ʻವೇಳಾಪಟ್ಟಿʼ ಬದಲಾವಣೆ!!

You are currently viewing BREAKING : ರಾಜ್ಯಾದ್ಯಂತ ಮೇ 29 ರಿಂದ ಶಾಲೆಗಳು ಪುನರಾರಂಭ : ಪ್ರಾಥಮಿಕ, ಪ್ರೌಢಶಾಲೆಗಳ ʻವೇಳಾಪಟ್ಟಿʼ ಬದಲಾವಣೆ!!

ಬೆಂಗಳೂರು : ರಾಜ್ಯಾದ್ಯಂತ ಮೇ.29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅತ್ಯಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ 29ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಇದರ ಪ್ರಯುಕ್ತ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಹಾಗೂ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.

ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ. ಅದರಂತೆ ಈ ಕೆಳಗೆ ಕಾಣಿಸಿದಂತೆ ವೇಳಾಪಟ್ಟಿ ಹೀಗಿದೆ.

Leave a Reply

error: Content is protected !!