ELECTION BREAKING : ಬಿಜೆಪಿಗೆ (NDA) ಬಿಗ್ ಶಾಕ್…!! : ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ..!

You are currently viewing ELECTION BREAKING : ಬಿಜೆಪಿಗೆ (NDA) ಬಿಗ್ ಶಾಕ್…!! : ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ..!

ನವದೆಹಲಿ : 2024ರ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದೇಶಾದ್ಯಂತ 291 ಕ್ಷೇತ್ರಗಳಲ್ಲಿ “NDA” ಮುನ್ನಡೆ ಸಾಧಿಸಿದೆ. “INDIA-210” ಕ್ಷೇತ್ರಗಳಲ್ಲಿ ಮುನ್ನಡೆ ಇದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ. ಇಂಡಿಯಾ ಕೂಟ 43 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.ಎಸ್ ಪಿ ಮತ್ತು ಕಾಂಗ್ರೆಸ್ ಭಾರೀ ಮುನ್ನಡೆ ಗಳಿಸಿವೆ. 

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಡಿಕೆ ಸುರೇಶ್ ಹಿನ್ನಡೆ ಗಳಿಸಿದ್ದಾರೆ. ಇನ್ನೂ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆಯಲ್ಲಿ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಭರ್ಜರಿ ಮುನ್ನಡೆ ಇದೆ. ಅಂಚೆ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ ರಾಜ್ಯದಲ್ಲಿ 21 ಕಡೆ ಮುನ್ನಡೆ ಇದೆ. 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಇದೆ. ಮಂಡ್ಯದಲ್ಲಿ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಗಳಿಸಿದ್ದಾರೆ. ದೇಶದಲ್ಲಿ ಎನ್‌ಡಿಎ 292 ಕ್ಷೇತ್ರದಲ್ಲಿ ಮುನ್ನಡೆ ಇದೆ. ಇಂಡಿಯಾ ಕೂಟ 210 ಕಡೆ ಮುನ್ನಡೆ ಗಳಿಸಿದೆ.

Leave a Reply

error: Content is protected !!