Post Views: 192
ಬೆಂಗಳೂರು : ಲೋಕಸಭಾ ಚುನಾವಣೆ 2024ರ ಫಲಿತಾಂಶ ಹೊರಬೀದ್ದಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆದಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ರಾಜಶೇಖರ್ ಹಿಟ್ಟಾಳ್ ಅವರು 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಸವರಾಜ್ ಕ್ಯಾವಟೂರು ತೀವ್ರ ಹಿನ್ನಡೆಯಾಗಿದೆ.