ಕೊಪ್ಪಳ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ಎಸ್. ವಂಟಗೋಡಿ ಅವರನ್ನು ಕರ್ನಾಟಕ ಲೋಕಾಯುಕ್ತದ ಎಸ್‌ಪಿ ಸ್ಥಾನಕ್ಕೆ ವರ್ಗಾವಣೆ ಮಾಡಿ ಇಂದು ಸರ್ಕಾರ ಆದೇಶ ಹೊರಡಿಸಿದೆ.
ಇದೀಗ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ ರಾಮ್ ಎಲ್ ಅರಸಿದ್ಧಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಎಸ್ ಪಿ ಯಶೋಧಾ ಎಸ್. ವಂಟಗೋಡಿ ಅವರು 2023ರ ಫೆಬ್ರುವರಿ 24ರಿಂದ ಯಶೋಧಾ ಇಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು.