You are currently viewing BIG BREAKING : ಸರ್ಕಾರದ ನೂತನ ಮುಖ್ಯಕಾರ್ಯದರ್ಶಿ ಆಗಿ “ಡಾ.ಶಾಲಿನಿ ರಜನೀಶ್” ನೇಮಕ..!

BIG BREAKING : ಸರ್ಕಾರದ ನೂತನ ಮುಖ್ಯಕಾರ್ಯದರ್ಶಿ ಆಗಿ “ಡಾ.ಶಾಲಿನಿ ರಜನೀಶ್” ನೇಮಕ..!

PV ನ್ಯೂಸ್ ಡೆಸ್ಕ್

ಬೆಂಗಳೂರು : ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…👇

BREAKING : ತುಂಬಿದ ತುಂಗಭದ್ರಾ ಆಣೆಕಟ್ಟು : ಆಗಸ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಾಗೀನ ಅರ್ಪಣೆ. 

ಮುಂದಿನ 5 ದಿನಗಳಲ್ಲಿ (ಜುಲೈ 31ರಂದು) ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ನಿವೃತ್ತಿಯಾಗಲಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

-:ಪ್ರಜಾವೀಕ್ಷಣೆ ಸುದ್ದಿಜಾಲ:-

Prajavikshane

Chandru R Bhanapaur

Leave a Reply

error: Content is protected !!