LOCAL NEWS : BJP ತಾಲ್ಲೂಕು ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ

You are currently viewing LOCAL NEWS : BJP ತಾಲ್ಲೂಕು ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ

PV ನ್ಯೂಸ್ ಡೆಸ್ಕ್-
ಯಲಬುರ್ಗಾ : ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಮಾಜಿ ಸಚಿವ ಹಾಲಪ್ಪ ಆಚಾರ ಅವರು ಉಧ್ಘಾಟಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಮಾರುತಿ ಗಾವರಾಳ ವಹಿಸಿದ್ದರು ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ, ಮಂಡಲ ಪ್ರ.ಕಾರ್ಯದರ್ಶಿ ಅಮರೇಶ ಹುಬ್ಬಳ್ಳಿ, ಅಯ್ಯನಗೌಡ ಕೆಂಚಮ್ಮನವರ, ಮುಖಂಡ ರತನ ದೇಸಾಯಿ, ಬಸವಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಶಿವಶಂಕರರ್ ರಾವ್ ದೇಸಾಯಿ, RDCC ಬ್ಯಾಂಕ್ ನಿರ್ದೇಶಕ ಶ್ರೀ ಗೌರಾ ಬಸವರಾಜ, ಶಂಕ್ರಪ್ಪ ಸುರಪುರ, ಶರಣಪ್ಪ ಈಳಗೇರ, ಶಿವಪ್ಪ ವಾದಿ, ಅಯ್ಯಪ್ಪ ಗುಳೆದ, ಗಾಳೆಪ್ಪ ಓಜಿನಹಳ್ಳಿ, ಸೋಮನಗೌಡ ಪಾಟೀಲ್, ಶಿವಲೀಲಾ ದಳವಾಯಿ, ಮಹಿಳಾ ಮೋರ್ಚಾ ಅಧ್ಯಕ್ಷ ಸಂತೋಷಿಮಾ ಜೋಷಿ ಉಪಸ್ಥಿತರಿದ್ದರು.

Leave a Reply

error: Content is protected !!