2023ರ WPL ಇದೀಗ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಯುಪಿ ವಾರಿಯರ್ಸ್ ಸಮಿಫೈನಲ್ ಪಂದ್ಯದನ್ನು ಡಿ ವೈ ಪಾಟೀಲ್ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಯುಪಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ಅದರಂತೆ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತೆ, ಆ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಜತೆಗೆ ಫೈನಲ್ ಆಡಲಿದೆ.
WPL 2023 : ಟಾಸ್ ಗೆದ್ದ ಯುಪಿ ವಾರಿಯರ್ಸ್ ಬೌಲಿಂಗ್ ಆಯ್ಕೆ
- Post author:Prajavikshane
- Post published:28/03/2023 2:13 pm
- Post category:ಕ್ರೀಡೆ
- Post comments:0 Comments
- Reading time:1 mins read