BREAKING : ಪ್ರಾಸಿಕ್ಯೂಷನ್’ ಗೆ ಅನುಮತಿ ನೀಡಿದ ರಾಜ್ಯಪಾಲರು! : ಸಿಎಂ ಸಿದ್ದರಾಮಯ್ಯ  ರಾಜೀನಾಮೆ ನೀಡುತ್ತಾರಾ?

You are currently viewing BREAKING : ಪ್ರಾಸಿಕ್ಯೂಷನ್’ ಗೆ ಅನುಮತಿ ನೀಡಿದ ರಾಜ್ಯಪಾಲರು! : ಸಿಎಂ ಸಿದ್ದರಾಮಯ್ಯ  ರಾಜೀನಾಮೆ ನೀಡುತ್ತಾರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ ಗೆ ಅನುಮತಿ ನೀಡಿದ ರಾಜ್ಯಪಾಲರು!

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣ ಸಂಬಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಮೂಲಕ ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಿ ತನಿಖೆ ನಡೆಸಬಹುದು ಎಂದು ಅಧಿಕೃತವಾಗಿ ಅನುಮತಿ ನೀಡಿದ್ದಾರೆ.

ಪ್ರಜಾವೀಕ್ಷಣೆ ಸುದ್ದಿಜಾಲ :-

Leave a Reply

error: Content is protected !!