BREAKING : ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್’ಗಳ ವಿಚಾರ : ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸಚಿವ ಸಂಪುಟ ಸಭೆ!

You are currently viewing BREAKING : ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್’ಗಳ ವಿಚಾರ : ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸಚಿವ ಸಂಪುಟ ಸಭೆ!

PV ನ್ಯೂಸ್ ಡೆಸ್ಕ್- ಬೆಂಗಳೂರು : ರಾಜ್ಯಪಾಲರಿಗೆ ಈಗಾಗಲೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆಯನ್ನು ನೀಡಲಾಗಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈಗ ರಾಜ್ಯಪಾಲರಿಗೆ ಬಾಕಿ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಕ್ರಮ ಕೈಗೊಳ್ಳಲು ಸಲಹೆ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರಿಸಲಾಗಿದೆ.

ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಸಲಹೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ನಾಯಕರ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!