ಈ ಹಿಂದೆ ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ತಮ್ಮ ವಾದವನ್ನು ಮುಂಡಿಸಿದ್ದರು. ಅರ್ಜಿದಾರರ ಪರವಾಗಿ ವಾದವನ್ನು ಆಲಿಸುವುದಕ್ಕೆ ಇಂದಿಗೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.