CRIME NEWS : ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ..!!

You are currently viewing CRIME NEWS : ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ..!!

ಉತ್ತರಕನ್ನಡ : ಹಣದ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಈ ಘಟನೆ ನಡೆದಿದ್ದು, ಚಾಕುನಿಂದ ಇರಿದು ತನ್ನ ತಮ್ಮನ್ನೇ ಮನೀಶ್ ಕಿರಣ್ (ಅಣ್ಣಾ) ಸಹೋದರ ಕೊಲೆ ಮಾಡಿದ್ದಾನೆ. ಸಂದೇಶ ಪ್ರಭಾಕರ್ ಬರ್ಬರ ಕೊಲೆಯಾದವನು ತಮ್ಮ ಎಂದು ತಿಳಿದು ಬಂದಿದೆ.

ಆರೋಪಿ ಮುನಿಷ್ ಕಿರಣನ್ನು ಕಾರವಾರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಕುರಿತು ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!