18 ಕಿಲೋಮೀಟರ್ ಮಾನವ ಸರಪಳಿ ರಚನೆ ಪೂರ್ವಭಾವಿ ಸಭೆ 

You are currently viewing 18 ಕಿಲೋಮೀಟರ್ ಮಾನವ ಸರಪಳಿ ರಚನೆ ಪೂರ್ವಭಾವಿ ಸಭೆ 

18 ಕಿಲೋಮೀಟರ್ ಮಾನವ ಸರಪಳಿ ರಚನೆ ಪೂರ್ವಭಾವಿ ಸಭೆ

 ಲಕ್ಷ್ಮೇಶ್ವರ : ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಪ್ಟೆಂಬರ್ 15ರಂದು ಭಾನುವಾರದಂದು ಜರುಗಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಿರ್ಮಾಣಗೊಳ್ಳಲಿರುವ ಬೃಹತ್ 18 ಕಿಲೋಮೀಟರ್ ಉದ್ದದ ಮಾನವ ಸರಪಳಿ ಕಾರ್ಯಕ್ರಮ ಕುರಿತು ತಾಲೂಕಿನ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಖ್ಯ ಶಿಕ್ಷಕರು ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಮಾನ್ಯ ತಹಶೀಲ್ದಾರರು ಮಾನ್ಯ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ನೋಡಲ್ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

 ವರದಿ: ವೀರೇಶ್ ಗುಗ್ಗರಿ

Leave a Reply

error: Content is protected !!