TODAY SPECIAL : ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

You are currently viewing TODAY SPECIAL : ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಪ್ರಜಾವೀಕ್ಷಣೆ ವಿಶೇ‍ಷ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

2007ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವ ಮತ್ತು ಎತ್ತಿಹಿಡಿಯುವ ಉದ್ದೇಶದಿಂದ ಸೆಪ್ಟೆಂಬರ್ 15 ಅನ್ನು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲು ನಿರ್ಧರಿಸಿತದೆ. ಈ ಜನರಲ್ ಅಸೆಂಬ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳು ಮತ್ತು ಸಂಸ್ಥೆಗಳನ್ನು ಈ ದಿನವನ್ನು ಸರಿಯಾದ ರೀತಿಯಲ್ಲಿ ಸ್ಮರಿಸಲು ತಿರ್ಮಾನಿಸಲಾಗಿದೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

Leave a Reply

error: Content is protected !!