ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕೈ ಕೈ ಹಿಡಿದು ಸಮಾನತೆಯನ್ನು ಎತ್ತಿ ತೋರಿಸಿದ ಸಂದೇಶ!
ಶಿರಹಟ್ಟಿ : ತಾಲೂಕಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜರುಗಿದ ಮಾನವ ಸರಪಳಿ ಜಾಗೃತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಲಾಯಿತು.
ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಬೆಳ್ಳಟ್ಟಿ ಸುತ್ತಲಿನ ಗ್ರಾಮಗಳಾದ ಚಿಕ್ಕಸವಣೂರು, ನೆಲುಗಲ್, ಸುಗ್ನಳ್ಳಿ ಹಾಗೂ ಬನ್ನಿಕೊಪ್ಪ ಇವುಗಳ ಗ್ರಾಮದ ಸರಹತ್ತಿನಲ್ಲಿ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು.
ಈ ಸಂದರ್ಭದಲ್ಲಿ ನೋಡಲ್ಲ ಅಧಿಕಾರಿಗಳು ವಿಭಾಗ ಪ್ರದೇಶ ಅಧಿಕಾರಿಗಳು ಉಸ್ತುವಾರಿ ಜವಾಬ್ದಾರಿ ಹೊತ್ತು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು.
ಈ ಕಾರ್ಯಕ್ರಮದಲ್ಲಿ ತಾಲೂಕ್ ಮಟ್ಟದ ತಾಲೂಕ್ ದಂಡಾಧಿಕಾರಿಗಳಾದ ಅನಿಲ್ ಬಡಿಗೇರ್, ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸಿಬ್ಬಂದಿಯವರು ಹಾಗೂ ಬೇರೆ ಬೇರೆ ಇಲಾಖೆಗಳು ಸೇರಿದಂತೆ ಸಾರ್ವಜನಿಕರು ಚುನಾಯಿತ ಜನಪ್ರತಿನಿಧಿಗಳು ಶಾಲಾ ಶಿಕ್ಷಕರು ವಿದ್ಯಾರ್ಥಿಗಳು,ಆರೋಗ್ಯ ಇಲಾಖೆ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು,