LOCAL NEWS : ಸ್ವಚ್ಛತೆಗೆ ಸೇವೆ 2024 ಅಭಿಯಾನ್ ಕಾರ್ಯಕ್ರಮಕ್ಕೆ ಚಾಲನೆ!

You are currently viewing LOCAL NEWS : ಸ್ವಚ್ಛತೆಗೆ ಸೇವೆ 2024 ಅಭಿಯಾನ್ ಕಾರ್ಯಕ್ರಮಕ್ಕೆ ಚಾಲನೆ!

ಸ್ವಚ್ಛತೆಗೆ ಸೇವೆ 2024 ಅಭಿಯಾನ್ ಕಾರ್ಯಕ್ರಮಕ್ಕೆ ಚಾಲನೆ!

ಶಿರಹಟ್ಟಿ : ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿಯಲ್ಲಿ “ಸ್ವಚ್ಛತೆಯೇ ಸೇವೆ – 2024” ಅಭಿಯಾನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಬಳಿಕ ಗ್ರಾಮದ ಪಂಚಾಯಿತಿಯ ಆವರಣವನ್ನು ಹಾಗೂ ಪಶು ಆಸ್ಪತ್ರೆ ಆವರಣದಲ್ಲಿ ಸ್ವಚ್ಛಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಪಿಡಿಒ, ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

ವರದಿ: ವೀರೇಶ್ ಗುಗ್ಗರಿ

Leave a Reply

error: Content is protected !!