LOCAL NEWS : ನಾಳೆ ಕುಕನೂರು ವ್ಯಾಪ್ತಿಯ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ.

You are currently viewing LOCAL NEWS : ನಾಳೆ ಕುಕನೂರು ವ್ಯಾಪ್ತಿಯ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ.

ನಾಳೆ ಕುಕನೂರು ವ್ಯಾಪ್ತಿಯ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ.

ಕುಕನೂರು : ನಾಳೆ ದಿನಾಂಕ 28 ಶನಿವಾರ ಕುಕನೂರು ಕೆ. ವಿ ವಿದ್ಯುತ್ ಪ್ರಸರಣ ಕೇಂದ್ರದಲ್ಲಿ ತುರ್ತು ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೂ ವಿದ್ಯುತ್ ಪ್ರಸರಣ ಇರುವುದಿಲ್ಲ ಎಂದು ಕುಕನೂರು ವಿದ್ಯುತ್ ಪ್ರಸರಣ ನಿಗಮದ ಕಾರ್ಯಪಾಲನಾ ಉಪ ವಿಭಾಗದ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕುಕನೂರು ಉಪ ಕೇಂದ್ರ ಹಾಗೂ ತಳಕಲ್ ಲೈನ್ ವ್ಯಾಪ್ತಿಗೆ ಒಳಪಡುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸಲು ಜೇಸ್ಕಾಂ ನ ಕುಕನೂರು ಉಪ ವಿಭಾಗಿಯ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೇಳಿಕೊಂಡಿದ್ದಾರೆ.

Leave a Reply

error: Content is protected !!